SSC  ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ : SSC Constable Recruitment 2025

IMG 20250926 214830

SSC Constable Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಕಾನ್ಸ್‌ಟೇಬಲ್‌ (ಎಕ್ಸಿಕ್ಯೂಟಿವ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. SSC Constable Recruitment 2025 : ಉದ್ಯೋಗ ವಿವರ : ಇಲಾಖೆ … Read more