SSC 11409 ಎಂಟಿಎಸ್, ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ:SSC MTS & Havaldar Recruitment 2023

SSC Recruitment 2023

Join Telegram Channel for Daily Updates Telegram SSC MTS & Havaldar Recruitment 2023 SSC MTS & Havaldar Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ 11,409 ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಹಾಗೂ ಹವಾಲ್ದಾರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಮುಂದೊಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, … Read more