ಸ್ಟಾಫ್ ಸೆಲೆಕ್ಷನ್ ಕಮಿಷನ್ ಸ್ಟೆನೋಗ್ರಾಫರ್ ನೇಮಕಾತಿ : SSC Stenographer Recruitment 2023

SSC Stenographer Recruitment 2023

SSC Stenographer Recruitment 2023 SSC Stenographer Recruitment 2023 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. SSC Stenographer Recruitment 2023_ಉದ್ಯೋಗ ವಿವರ ಇಲಾಖೆ ಹೆಸರು: … Read more