UHS ಬಾಗಲಕೋಟೆ ನೇಮಕಾತಿ : UHS Bagalkot Recruitment 2023
Join Our Telegram Channel Telegram UHS Bagalkot Recruitment 2023 UHS Bagalkot Recruitment 2023: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯ ಕೃಷಿ ವಿಜ್ಞಾನ ಕೇಂದ್ರ ಕೋಲಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ … Read more