ಜಲಸಂಪನ್ಮೂಲ ಇಲಾಖೆಯ ನೇಮಕಾತಿ:Water Resources Department JE Recruitment 2022
Water Resources Department JE Recruitment 2022 Water Resources Department JE Recruitment 2022: ಕರ್ನಾಟಕ ಲೋಕಸೇವಾ ಆಯೋಗದಿಂದ ಜಲಸಂಪನ್ಮೂಲ ಇಲಾಖೆಯಲ್ಲಿನ ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಇಂಜಿನಿಯರ್ (ಗ್ರೂಪ್-ಸಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ … Read more