ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2025 : WCD Anganwadi Recruitment 2025
WCD Dakshina Kannada Anganwadi Recruitment 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ … Read more