ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2025: WCD Anganwadi Recruitment 2025

IMG 20251017 192501

WCD Chikkamagaluru Anganwadi Recruitment 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಕಡೂರು, ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ ಹಾಗೂ ತರಿಕೆರೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. WCD … Read more