ಅಂಗನವಾಡಿ ನೇಮಕಾತಿ: WCD Anganwadi Recruitment 2022

WCD Anganawadi Recruitment

Telegram Whatsapp WCD Anganwadi RecruitmentWCD Udupi Anganwadi Recruitment 2022 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ … Read more