ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ: Union Bank of India Recruitment 2025

Spread the love

Union Bank of India Recruitment 2025 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

Union Bank of India Recruitment 2025 ಉದ್ಯೋಗ ವಿವರ

ಇಲಾಖೆ ಹೆಸರು: Union Bank of India

ಹುದ್ದೆಯ ಹೆಸರು: ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ: 2691

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ: Any Degree

ವಯೋಮಿತಿ ಅರ್ಹತೆಗಳು: 20 ರಿಂದ 28 ವರ್ಷ

ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 800
ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳು – ರೂ. 600
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 400

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಆನ್‌ಲೈನ್‌ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2.ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3. ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4. ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5.ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

Union Bank of India Recruitment 2025 Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19.02.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05.03.2025

Union Bank of India Recruitment 2025 Important Links

Official website: https://www.unionbankofindia.co.in/en/home

Notification: https://drive.google.com/file/d/1KJctHHhn86v4WO7VluS-B8r-XlygCyKP/view?usp=drivesdk

Apply Online: avilable 👉 https://nats.education.gov.in/


Spread the love

Leave a Comment