Union Bank of India Recruitment 2025 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
Union Bank of India Recruitment 2025 ಉದ್ಯೋಗ ವಿವರ
ಇಲಾಖೆ ಹೆಸರು: Union Bank of India
ಹುದ್ದೆಯ ಹೆಸರು: ವೆಲ್ತ್ ಮ್ಯಾನೇಜರ್ (ಸ್ಪೆಷಲಿಸ್ಟ್ ಆಫೀಸರ್)
ಹುದ್ದೆಗಳ ಸಂಖ್ಯೆ: 250
ಅರ್ಜಿ ಸಲ್ಲಿಸುವ ಬಗೆ : online
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ MBA, MMS, PGDBA, PGDPM, PGPM, PGDM ಅರ್ಹತೆ ಹೊಂದಿರಬೇಕು.
ವಯೋಮಿತಿ ಅರ್ಹತೆಗಳು: 25 ರಿಂದ 35 ವರ್ಷ
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಅರ್ಜಿ ಶುಲ್ಕ: SC/ ST/ PWBD ಅಭ್ಯರ್ಥಿಗಳು – ರೂ. 177
ಉಳಿದ ಅಭ್ಯರ್ಥಿಗಳು – ರೂ. 1180
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.
ಆನ್‌ಲೈನ್ ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು, ಕಲಬುರಗಿ, ಶಿವಮೊಗ್ಗ.
ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ, ಗ್ರೂಪ್ ಡಿಸ್ಕಷನ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2.ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3. ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4. ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5.ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
Union Bank of India Recruitment 2025 Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 05.08.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.08.2025
Union Bank of India Recruitment 2025 Important Links
ವೆಬ್ ಸೈಟ್ : https://www.unionbankofindia.co.in/en/home
ಅಧಿಸೂಚನೆ :https://www.unionbankofindia.co.in/pdf/Notification-for-Recruitment-of-Wealth-Managers.pdf
ಅರ್ಜಿ ಲಿಂಕ್ :https://ibpsonline.ibps.in/ubiwmjul25/