ಜಲ ಸಂಪನ್ಮೂಲ ಇಲಾಖೆಯಲ್ಲಿ ನೇಮಕಾತಿ: Water Resources Department Karnataka Recruitment 2022

Spread the love

Water Resources Department Karnataka

Water Resources Department Karnataka Recruitment 2022 : ಜಲ ಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ

ಇಲಾಖೆ ಹೆಸರು: Water Resources Department

ಹುದ್ದೆಯ ಹೆಸರು: SDA

ಹುದ್ದೆಗಳ ಸಂಖ್ಯೆ: 155

ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26.09.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25.10.2022

ವೇತನ : 21,400 – 42,000/-

ಶೈಕ್ಷಣಿಕ ಅರ್ಹತೆ: puc, diploma, ITI

ವಯೋಮಿತಿ ಅರ್ಹತೆಗಳು: 18 ರಿಂದ 40 ವರ್ಷ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ : ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಹಾಗೂ ವಯೋಮಿತಿಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

Water Resources Department Karnataka: Important Links

ವೆಬ್ ಸೈಟ್ :  https://waterresources.karnataka.gov.in/

ಉದ್ಯೋಗದ ಅಧಿಸೂಚನೆ : https://waterresources.karnataka.gov.in/storage/pdf-files/SDA%20Recruitment%20Application/Notification_SDA_BacklogSC_23_09_22.pdf

ಅರ್ಜಿ ಲಿಂಕ್: http://www.karnemaka.kar.nic.in/WRDO_recruit/

Join Our Telegram Channel


Spread the love

Leave a Comment