ಅಂಗನವಾಡಿ ನೇಮಕಾತಿ: WCD Dakshina Kannada Anganwadi Recruitment 2022

Spread the love

For More Updates Join Our Telegram Channel :  https://t.me/jobsearchv183

WCD Dakshina Kannada Anganwadi Recruitment 2022 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ

ಇಲಾಖೆ ಹೆಸರು: WCD
ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು

ಹುದ್ದೆಗಳ ಸಂಖ್ಯೆ: 87
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22.06.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21.07.2022

ಶೈಕ್ಷಣಿಕ ಅರ್ಹತೆ: SSLC, 4th and 9th class pass

ಅರ್ಜಿ ಶುಲ್ಕ ವಿವರ: ಇಲ್ಲ

ವಯೋಮಿತಿಅರ್ಹತೆಗಳು:18-35 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಉದ್ಯೋಗದ ಅಧಿಸೂಚನೆ: https://anganwadirecruit.kar.nic.in/docs/111780614312.pdf

ಅರ್ಜಿ ಲಿಂಕ್: https://anganwadirecruit.kar.nic.in/?oipopup=1


Spread the love

Leave a Comment