For More Updates Join Our Telegram Channel: https://t.me/jobsearchv183
WCD Davanagere Anganwadi Recruitment 2022 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ದಾವಣಗೆರೆ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: WCD
ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
ಹುದ್ದೆಗಳ ಸಂಖ್ಯೆ: 84
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29.06.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29.07.2022, 5.30pm
ಶೈಕ್ಷಣಿಕ ಅರ್ಹತೆ: SSLC, 4th and 9th class pass
ಅರ್ಜಿ ಶುಲ್ಕ ವಿವರ: ಇಲ್ಲ
ವಯೋಮಿತಿ ಅರ್ಹತೆಗಳು:18-35 ವರ್ಷ
ಉದ್ಯೋಗದ ಅಧಿಸೂಚನೆ : https://anganwadirecruit.kar.nic.in/docs/12775070338.pdf
ಅರ್ಜಿ ಲಿಂಕ್ : https://anganwadirecruit.kar.nic.in/