Join Our Telegram Channel
Zilla Panchayat Recruitment 2022-23
Zilla Panchayat Recruitment 2022-23 : ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
Zilla Panchayat Recruitment 2022-23: ಉದ್ಯೋಗ ವಿವರ
ಇಲಾಖೆ ಹೆಸರು: Koppala Zilla Panchayat
ಒಟ್ಟು ಹುದ್ದೆಗಳ ಸಂಖ್ಯೆ: 13
ಹುದ್ದೆಯ ಹೆಸರು ಮತ್ತು ವಿದ್ಯಾರ್ಹತೆ:
1. ತಾಂತ್ರಿಕ ಸಹಾಯಕರು (ಕೃಷಿ) – ಕೃಷಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
2. ತಾಂತ್ರಿಕ ಸಹಾಯಕರು (ಅರಣ್ಯ) – ಅರಣ್ಯ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
3. ತಾಂತ್ರಿಕ ಸಹಾಯಕರು (ರೇಷ್ಮೆ) – ರೇಷ್ಮೆ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 3 ವರ್ಷದ ಅನುಭವ ಹೊಂದಿರಬೇಕು.
ವೇತನ : 24,000/- ಹಾಗೂ ಪ್ರಯಾಣ ಭತ್ಯೆ ರೂ. 2000 ನೀಡಲಾಗುವುದು.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಶುಲ್ಕದ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ ಅರ್ಹತೆಗಳು: 21 ರಿಂದ 40 ವರ್ಷ
ಆಯ್ಕೆ ವಿಧಾನ : ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಹುದ್ದೆಗೆ ನೇಮಕ ಮಾಡಲಾಗುವುದು. ಸಂದರ್ಶನ ಇರುವುದಿಲ್ಲ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
Zilla Panchayat Recruitment 2022-23_Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26.12.2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 09.01.2023
ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾದ ದಿನಾಂಕ : 12.01.2023
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ : 17.01.2023
Zilla Panchayat Recruitment 2022-23_Important Links
ವೆಬ್ ಸೈಟ್: https://koppal.nic.in/en/
ಅಧಿಸೂಚನೆ: https://cdn.s3waas.gov.in/s36cd67d9b6f0150c77bda2eda01ae484c/uploads/2022/12/2022122667.pdf
ಅರ್ಜಿ ಲಿಂಕ್: https://koppal.nic.in/en/zprecruitment/