ಜಿಲ್ಲಾ ಪಂಚಾಯತ್ ನೇಮಕಾತಿ: Zilla Panchayat Recruitment 2022

Spread the love

Join Our Telegram Channel

Zilla Panchayat Recruitment 2022

Zilla Panchayat Recruitment 2022 : ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವಿಜಯಪುರ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

Zilla Panchayat Recruitment 2022: ಉದ್ಯೋಗ ವಿವರ

ಇಲಾಖೆ ಹೆಸರು: Vijayapura Zilla Panchayat

ಹುದ್ದೆಯ ಹೆಸರು ಮತ್ತು ವಿದ್ಯಾರ್ಹತೆ:
1) ತಾಲ್ಲೂಕಾ ತಾಂತ್ರಿಕ ಸಂಯೋಜಕರು – 01 ಹುದ್ದೆ
ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್ ಪದವಿ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರಬೇಕು.

2) ತಾಂತ್ರಿಕ ಸಹಾಯಕರು (ಅರಣ್ಯ) – 10 ಹುದ್ದೆ
ಬಿ.ಎಸ್ಸಿ (ಫಾರೆಸ್ಟ್), ಎಂ.ಎಸ್ಸಿ (ಫಾರೆಸ್ಟ್) ಮತ್ತು ಗಣಕಯಂತ್ರದ ಅನುಭವ ಹೊಂದಿರಬೇಕು.

3) ತಾಂತ್ರಿಕ ಸಹಾಯಕರು (ಕೃಷಿ) – 2 ಹುದ್ದೆ
ಬಿ.ಎಸ್ಸಿ (ಅಗ್ರಿಕಲ್ಚರ್), ಎಂ.ಎಸ್ಸಿ (ಅಗ್ರಿಕಲ್ಚರ್) ಮತ್ತು ಗಣಕಯಂತ್ರದ ಅನುಭವ ಹೊಂದಿರಬೇಕು.

4) ತಾಂತ್ರಿಕ ಸಹಾಯಕರು (ತೋಟಗಾರಿಕೆ) – 08 ಹುದ್ದೆ
ಬಿ.ಎಸ್ಸಿ (ಹೊರ್ಟಿಕಲ್ಚರ್), ಎಂ.ಎಸ್ಸಿ (ಹೊರ್ಟಿಕಲ್ಚರ್) ಮತ್ತು ಗಣಕಯಂತ್ರದ ಅನುಭವ ಹೊಂದಿರಬೇಕು.

5) ತಾಂತ್ರಿಕ ಸಹಾಯಕರು (ಸಿವಿಲ್) – 01 ಹುದ್ದೆ
ಡಿಪ್ಲೊಮಾ ಸಿವಿಲ್, ಬಿಇ ಸಿವಿಲ್ ಮತ್ತು ಗಣಕಯಂತ್ರ ಅನುಭವ ಹೊಂದಿರಬೇಕು.

6) ತಾಲ್ಲೂಕಾ MIS ಸಂಯೋಜಕರು – 01 ಹುದ್ದೆ
ಕನಿಷ್ಠ ಶೇಕಡಾ 45% ಅಂಕಗಳೊಂದಿಗೆ ಬಿಸಿಎ/ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್/ ಡಿಪ್ಲೊಮಾ (ಕಂಪ್ಯೂಟರ್ ಸೈನ್ಸ್)) ಅರ್ಹತೆ ಹೊಂದಿರಬೇಕು.

7) ತಾಲ್ಲೂಕಾ IEC ಸಂಯೋಜಕರು – 01 ಹುದ್ದೆ
ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

8) ತಾಲ್ಲೂಕಾ ಆಡಳಿತ ಸಹಾಯಕರು – 02 ಹುದ್ದೆ
ಬಿ.ಕಾಂ ಪದವಿ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು. MS Word, Excel, PowerPoint ರಲ್ಲಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಒಟ್ಟು ಹುದ್ದೆಗಳ ಸಂಖ್ಯೆ: 26

ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಶುಲ್ಕದ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ ಅರ್ಹತೆಗಳು: 21 ರಿಂದ 40 ವರ್ಷ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.

2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

Zilla Panchayat Recruitment 2022_Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22.12.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06.01.2023

Zilla Panchayat Recruitment 2022_Important Links

ವೆಬ್ ಸೈಟ್: https://vijayapura.nic.in/

ಅಧಿಸೂಚನೆ: https://cdn.s3waas.gov.in/s3fa14d4fe2f19414de3ebd9f63d5c0169/uploads/2022/12/2022122189.pdf

ಅರ್ಜಿ ಲಿಂಕ್: https://docs.google.com/forms/d/e/1FAIpQLSf7lg5Js5hEc6df6_NFdMAa4FDGI2QlBma8yEWZ5dcWShFq0w/viewform


Spread the love

Leave a Comment